ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಪ್ರವಾಸ
ಕಲಬುರಗಿ:ಜೂ.21:ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಬೆಂಗಳೂರಿನಿಂದ ರಸ್ತೆ ಮೂಲಕ ಇದೇ ಜೂನ್ 24 ರಂದು ಸಂಜೆ 5.30 ಗಂಟೆಗೆ ಕಲಬುರಗಿಗೆ ಆಗಮಿಸುವರು.