ರಾಜ್ಯದ ಅಬಕಾರಿ ಸಚಿವರ ಪ್ರವಾಸ
ಕಲಬುರಗಿ:ಜೂ.20:ರಾಜ್ಯದ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಜೂನ್ 21 ರಂದು ಶುಕ್ರವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.