ಸುರಪುರ ತಹಸೀಲ್ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜೂ.20 : ಸುರಪುರ ತಾಲೂಕು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು