ದೈಹಿಕ ಹಾಗೂ ಮಾನಸಿಕ, ಆಧ್ಯಾತ್ಮಿಕ ಯೋಗಕ್ಷೇಮ ಕಾಪಾಡಿಕೊಳ್ಳಲು ಯೋಗ ಮಹತ್ವದ್ದು
ಯಾದಗಿರಿ : ಜೂ.20 : ಯಾದಗಿರಿ ಜಿಲ್ಲೆಯ ಗುರುಮೀಠಕಲ್ ತಾಲೂಕಿನ ಅಜಲಾಪೂರ ಗ್ರಾಮದಲ್ಲಿ ಆರೋಗ್ಯ ಮೇಳದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಹಾಗೂ ಮಲೇರಿಯಾ ಮಾಸಾಚಾರಣೆ ಕಾರ್ಯಕ್ರಮ ಆಯೋಜಿಸಲಾಯಿತು ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಅವರು ತಿಳಿಸಿದ್ದಾರೆ.