ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಸ್ವಾಲಂಬನೆ ಸಾಧಿಸುವುದು ಪ್ರಧಾನಿ ಕನಸು
ಚನ್ನಮ್ಮನ ಕಿತ್ತೂರು,ಜೂ.19: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಸ್ವಾಲಂಬನೆ ಸಾಧಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು ದೇಶದಲ್ಲಿ ಸೆಮಿಕಂಡಕ್ಟರ್ ಕೈಗಾರಿಕೆ ದೊಡ್ಡಪ್ರಮಾದಲ್ಲಿ ಬೆಳೆಯಬೇಕಿದೆ ಎಂದು ಕೇಂದ್ರದ ಉಕ್ಕು ಮತ್ತು ಬಾರಿ ಕೈಗಾರಿಕೆ ನೂತನ ಸಚಿವ ಎಚ್‍ಡಿ ಕುಮಾರಸ್ವಾಮಿ ಹೇಳಿದರು.
ನೂತನ ಕೇಂದ್ರ ಸರ್ಕಾರದ ಸಚಿವ ಸಂಪುಂಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಉದ್ಯಮಿ-ಜೆಡಿಎಸ್ ಕೋರ ಕಮೀಟಿ ಸದಸ್ಯ ನಾಸೀರ ಬಾಗವಾನ ಸೇರಿದಂತೆ ಇನ್ನೂಳಿದ ಮುಖಂಡರು ಉಪಸ್ಥಿತರಿದ್ದರು.