ವಾಂತಿಬೇಧಿ ಪ್ರಕರಣ ಬೆಳಕಿಗೆ ಟ್ಯಾಂಕ್ ಏರಿ ಪರಿಶೀಲನೆ
ಯಾವದೇ ಕಾರಣಕ್ಕೂ ಗ್ರಾಮೀಣ ಪ್ರದೇಶದಲ್ಲಿ ವಾಂತಿ ಬೇದಿ ಪ್ರಕರಣಗಳು ಹರಡದಂತೆ ಮುಂಜಾಗ್ರತೆ ವಹಿಸಲು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
ಡಾ.ಸಂಜೀವಕುಮಾರ ಪಾಟೀಲ್
ತಾಲೂಕಾ ಆರೋಗ್ಯ ಅಧಿಕಾರಿಗಳು ಸೇಡಂ