ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ
ಯಾದಗಿರಿ : ಜೂ. 13 : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಪ್ರಾಥಮಿಕ ಆರೋಗ್ಯ ಕೇಂದ್ರ, ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು,