ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನ ಆಚರಣೆ ನ್ಯಾಯಾಲಯ ಸಿಬ್ಬಂದಿಗಳಿಗೆ 100 ಸಸಿಗಳ ವಿತರಣೆ
ಯಾದಗಿರಿ : ಜೂ.7 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.