ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿಶ್ವ ಪರಿಸರ ದಿನಾಚರಣೆ
ಕಲಬುರಗಿ,ಜೂ.06: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದ ಒಳಾಂಗಣದಲ್ಲಿ 300ಕ್ಕೂ ಹೆಚ್ಚು ತುಳಸಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.