ಯದುವೀರ ಒಡೆಯರ್ ಅವರು ಜಗದ್ಗುರುಗಳÀನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು
ಸಂಜೆವಾಣಿ ನ್ಯೂಸ್
ಮೈಸೂರು.ಜೂ.06:- ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಕೇಂದ್ರ ಮಹಾಸ್ವಾಮಿಗಳವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜೆಎಸ್‍ಎಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಟ್ಸೂರ್ ಮಟ್, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಐ.ಖ. ಮಹಾದೇವಸ್ವಾಮಿ, ಮಾಜಿ ಶಾಸಕರಾದ ಸಿ ಎಚ್ ನಿರಂಜನ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂದೀಶ್ hಚಿಟಿಛಿಥಿಚಿ, ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್ ಉಪಸ್ಥಿತರಿದ್ದರು.