ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಬ್ಲಾಕ್
ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಜೂ.03:- ದಕ್ಷಿಣ ಪದವೀಧರ ಶಿಕ್ಷಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಾಗೂ ಮುಖಂಡರಿಂದ ಮತಯಾಚನೆ ಮಾಡುತ್ತಿರುವುದು.ಈ ಸಂದರ್ಭದಲ್ಲಿ ರಾಜ್ಯ ಎಸ್.ಟಿ ಘಟಕದ ಉಪಾಧ್ಯಕ್ಷ ಕಲ್ಲಹಳ್ಳಿ ಶ್ರೀ ನಿವಾಸ್, ಬ್ಲಾಕ್ ಅಧ್ಯಕ್ಷ ಎಂ.ಎಸ್.ಮಹದೇವ, ನಗರಧ್ಯಕ್ಷ ರಮೇಶ್, ವಕ್ತಾರ ಸೈಯದ್ ಜಾಬೀರ್, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಆರೋಗ್ಯ ರಕ್ಷ ಸಮಿತಿ ಸದಸ್ಯ ಹೆಬ್ಬಾಳು ನಾಗೇಂದ್ರ, ಪುರಸಭಾ ಸದಸ್ಯರಾದ ನಟರಾಜ್, ಶಿವುನಾಯಕ್, ಮುಖಂಡರಾದ ಹಂಪಾಪುರ ದೇವರಾಜು, ವೇಣು, ವಿನಯ್, ರಾಜನಾಯಕ, ಪುಟ್ಟರಾಜು, ಕುಮಾರ ಸೇರಿದಂತೆ ಇನ್ನಿತರರು ಹಾಜರಿದ್ದರು.