ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ:7 ಅಭ್ಯರ್ಥಿಗಳೀಂದ ನಾಮಪತ್ರ ಹಿಂದಕ್ಕೆ, ಅಂತಿಮ ಕಣದಲ್ಲಿ ಉಳಿದ 19 ಅಭ್ಯರ್ಥಿಗಳು
ಕಲಬುರಗಿ:ಮೇ.20:ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಸೋಮವಾರ 7 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಜೂನ್ 3 ರಂದು ನಡೆಯುವ ಚುನಾವಣೆಗೆ ಅಂತಿಮವಾಗಿ 19 ಅಭ್ಯರ್ಥಿಗಳು ಸ್ಫರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆದವರ ವಿವರÀ: ಸ್ವತಂತ್ರ ಅಭ್ಯರ್ಥಿಗಳಾದ ಎನ್.ಶೈಲಜಾ ರೆಡ್ಡಿ, ಸತೀಶಕುಮಾರ ತಂದೆ ರಾಮಮೂರ್ತಿ, ಸತೀಷಕುಮಾರ ತಂದೆ ಅಮೃತ, ಸಾಯಿನಾಥ ತಂದೆ ಸಂಜೀವಕುಮಾರ್ ನಾಗೇಶ್ವರ, ಸುನೀಲಕುಮಾರ ತಂದೆ ಹೈದ್ರÀಪ್ಪ, ಸುರೇಶ ತಂದೆ ದವಿದಪ್ಪ ಹಾಗೂ ಸುರೇಶ ತಂದೆ ರಾಜಶೇಖರಪ್ಪ.
ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದವರು: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಮರನಾಥ ನೀಲಕಂಠ ಪಾಟೀಲ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಬಸವರಾಜ, ಸ್ವತಂತ್ರ ಅಭ್ಯರ್ಥಿಗಳಾದ ಅನಿಮೇಶ ತಂದೆ ಮಹಾರುದ್ರಪ್ಪ, ಅಬ್ದುಲ್ ಜಬ್ಬಾರ್ ತಂದೆ ಅಬ್ದುಲ್ ರೆಹಮಾನ್ ಗೋಳಾ, ಕಾಶಿನಾಥ ಎಂ. ತಂದೆ ಸೋಮಪ್ಪ, ಗವಿಸಿದ್ದಪ್ಪ ತಂದೆ ಚಂದ್ರಶೇಖರ, ಎನ್.ಪ್ರತಾಪರೆಡ್ಡಿ ತಂದೆ ಎನ್.ಗೌರಣ್ಣ, ಪ್ರಭು ತಂದೆ ನಾರಾಯಣ, ಬಸವರಾಜ ತಂದೆ ದುರ್ಗಪ್ಪ, ಮಲ್ಲಿಕಾರ್ಜುನ ತಂದೆ ವೀರಣ್ಣ ಧುತ್ತರಗಾಂವ, ಮಹೆಬೂಬ್ ತಂದೆ ಮೊಹಮ್ಮದ್ ಖಾಜಾ ಹುಸೇನ್ ವಂಟೇಲಿ, ಮೊಹಮ್ಮದ್ ಹುಸೇನ್ ತಂದೆ ಮೊಹಮ್ಮದ್ ಅಲಿ, ರಾಜು ತಂದೆ ದೇವಪ್ಪ, ರಿಯಾಜ್ ಅಹ್ಮದ್ ತಂದೆ ನಬಿಸಾಬ್, ವಿಲಾಸ ತಂದೆ ಮಾರುತಿ, ಶರಣಬಸಪ್ಪ ತಂದೆ ಪೀರಪ್ಪ, ಶರಣಬಸಪ್ಪ ಎಸ್.ಎ. ತಂದೆ ಶ್ರೀಮಂತಪ್ಪ, ಶಶಿಧರ ತಂದೆ ಬಸವರಾಜಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ:
7 ಅಭ್ಯರ್ಥಿಗಳೀಂದ ನಾಮಪತ್ರ ಹಿಂದಕ್ಕೆ, ಅಂತಿಮ ಕಣದಲ್ಲಿ ಉಳಿದ 19 ಅಭ್ಯರ್ಥಿಗಳು
ಕಲಬುರಗಿ,ಮೇ.20(ಕ.ವಾ.)-ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಸೋಮವಾರ 7 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಜೂನ್ 3 ರಂದು ನಡೆಯುವ ಚುನಾವಣೆಗೆ ಅಂತಿಮವಾಗಿ 19 ಅಭ್ಯರ್ಥಿಗಳು ಸ್ಫರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆದವರ ವಿವರÀ: ಸ್ವತಂತ್ರ ಅಭ್ಯರ್ಥಿಗಳಾದ ಎನ್.ಶೈಲಜಾ ರೆಡ್ಡಿ, ಸತೀಶಕುಮಾರ ತಂದೆ ರಾಮಮೂರ್ತಿ, ಸತೀಷಕುಮಾರ ತಂದೆ ಅಮೃತ, ಸಾಯಿನಾಥ ತಂದೆ ಸಂಜೀವಕುಮಾರ್ ನಾಗೇಶ್ವರ, ಸುನೀಲಕುಮಾರ ತಂದೆ ಹೈದ್ರÀಪ್ಪ, ಸುರೇಶ ತಂದೆ ದವಿದಪ್ಪ ಹಾಗೂ ಸುರೇಶ ತಂದೆ ರಾಜಶೇಖರಪ್ಪ.
ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದವರು: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಮರನಾಥ ನೀಲಕಂಠ ಪಾಟೀಲ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಬಸವರಾಜ, ಸ್ವತಂತ್ರ ಅಭ್ಯರ್ಥಿಗಳಾದ ಅನಿಮೇಶ ತಂದೆ ಮಹಾರುದ್ರಪ್ಪ, ಅಬ್ದುಲ್ ಜಬ್ಬಾರ್ ತಂದೆ ಅಬ್ದುಲ್ ರೆಹಮಾನ್ ಗೋಳಾ, ಕಾಶಿನಾಥ ಎಂ. ತಂದೆ ಸೋಮಪ್ಪ, ಗವಿಸಿದ್ದಪ್ಪ ತಂದೆ ಚಂದ್ರಶೇಖರ, ಎನ್.ಪ್ರತಾಪರೆಡ್ಡಿ ತಂದೆ ಎನ್.ಗೌರಣ್ಣ, ಪ್ರಭು ತಂದೆ ನಾರಾಯಣ, ಬಸವರಾಜ ತಂದೆ ದುರ್ಗಪ್ಪ, ಮಲ್ಲಿಕಾರ್ಜುನ ತಂದೆ ವೀರಣ್ಣ ಧುತ್ತರಗಾಂವ, ಮಹೆಬೂಬ್ ತಂದೆ ಮೊಹಮ್ಮದ್ ಖಾಜಾ ಹುಸೇನ್ ವಂಟೇಲಿ, ಮೊಹಮ್ಮದ್ ಹುಸೇನ್ ತಂದೆ ಮೊಹಮ್ಮದ್ ಅಲಿ, ರಾಜು ತಂದೆ ದೇವಪ್ಪ, ರಿಯಾಜ್ ಅಹ್ಮದ್ ತಂದೆ ನಬಿಸಾಬ್, ವಿಲಾಸ ತಂದೆ ಮಾರುತಿ, ಶರಣಬಸಪ್ಪ ತಂದೆ ಪೀರಪ್ಪ, ಶರಣಬಸಪ್ಪ ಎಸ್.ಎ. ತಂದೆ ಶ್ರೀಮಂತಪ್ಪ, ಶಶಿಧರ ತಂದೆ ಬಸವರಾಜ ಹಾಗೂ ಶಿವಕುಮಾರ ತಂದೆ ಜಂಬುನಾಥ ಸ್ವಾಮಿ.
ಕೇತ್ರದ ಚುನಾವಣೆಗೆ ಮೇ 9 ರಂದು ಅಧಿಸೂಚನೆ ಹೊರಡಿಸಿ ಮೇ 16ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಒಟ್ಟಾರೆ 29 ಅಭ್ಯರ್ಥಿಗಳಿಂದ 41 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 26 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾದರೆ, 3 ಅಭ್ಯರ್ಥಿಗಳ ನಾಮಪತ್ರ ನಾನಾ ಕಾರಣಕ್ಕೆ ತಿರಸ್ಕøತವಾಗಿದ್ದವು. ಇನ್ನೂ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಸೋಮವಾರ ಕೊನೆ ದಿನವಾದ ಕಾರಣ 7 ಅಭ್ಯರ್ಥಿಗಳ ಚುನಾವಣಾಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದರಿಂದ ಅಂತಿಮ ಸ್ಪರ್ಧಾ ಕಣದಲ್ಲಿ 19 ಅಭ್ಯರ್ಥಿಗಳು ಉಳಿದಿದ್ದು, ಜೂನ್ 3ರ ಮತದಾನಕ್ಕೆ ಕ್ಷೇತ್ರ ಸಜ್ಜಾಗಿದೆ.
ಹಾಗೂ ಶಿವಕುಮಾರ ತಂದೆ ಜಂಬುನಾಥ ಸ್ವಾಮಿ.