ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸುಲಭ ಲಭ್ಯತೆಯ ವಿಶ್ವ ಜಾಗೃತಿ ದಿನ
ಯಾದಗಿರಿ : ಮೇ. 17 : ಸುಲಭ ಲಭ್ಯತೆಯ ವಿಶ್ವ ಜಾಗೃತಿ ದಿನ-2024 ಆಚರಿಸಲಾಯಿತು ಎಂದು ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಶ್ರೀ ಶರಣಪ್ಪ ಪಾಟೀಲ ಅವರು ತಿಳಿಸಿದ್ದಾರೆ.