ಕಲ್ಬುರ್ಗಿಯಲ್ಲಿ ಪ್ರತಾಪ್ ರೆಡ್ಡಿ ಮತಯಾಚನೆ
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಮೇ,15- ಕಲ್ಬುರ್ಗಿಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿಗೆ  ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ  ಸ್ವತಂತ್ರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗು ಬೆಂಬಲಿಗರು ಭೇಟಿ ನೀಡಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು.