ಜಂತುಹುಳು ರಕ್ತಹೀನತೆಗೆ ಕಾರಣ
ಯಾದಗಿರಿ : ಮೇ 14 : ಜಂತುಹುಳು ರಕ್ತಹೀನತೆಗೆ ಕಾರಣವಾಗುತ್ತದೆ. ಜೊತೆಗೆ ಅಪೌಷ್ಠಿಕತೆ ಹಾಗೂ ವ್ಯಕ್ತಿಯ ಭೌಥಿಕ ದೇಹದ ಬೆಳವಣೆಗೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಈ ಸಮಸ್ಯೆಯಿಂದ ಮಕ್ಕಳು ಆಗಾಗ ಕಾಯಿಲೆ ಬೀಳುವ ಹಾಗೂ ಶಾಲೆಯಲ್ಲಿ ಪಠ್ಯದ ಮೇಲೆ ಗಮನಿರಸಲು ಅಸಮರ್ತರಾಗಿರುತ್ತಾರೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ.ಮಲ್ಲಪ್ಪ ಹೇಳಿದರು.