ಮಹಾತ್ಮ ಭಗೀರಥ ಮಹರ್ಷಿಗಳ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸೋಣ :ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಮೇ 14: ಕಠಿಣ ಮತ್ತು ಅವಿರತ ಪ್ರಯತ್ನದ ಮೂಲಕ ಜೀವನದಲ್ಲಿ ಉತ್ತಮ ಗುರಿ ಹೊಂದಲು ಸಾಧ್ಯ ಎನ್ನುವುದಕ್ಕೆ ಭಗೀರಥ ಮಹರ್ಷಿಗಳು ನಿದರ್ಶನವಾಗಿದ್ದಾರೆ. ಇವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಭಿಪ್ರಾಯಪಟ್ಟರು.