ಮುಖ್ಯಗುರುಗಳು ನಿಧನ
ಆಳಂದ: ಮೇ.9:ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯ ಗುರುಗಳು ಶಿವಾಯನಮ ಡಿ. ಭೋಸಗೆ. ರವರು ಅನಾರೋಗ್ಯದಿಂದ ನಿಧನರಾದರು. ಈ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಣಮಂತ ರಾಠೋಡ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು