ಹುಟ್ಟೂರಲ್ಲಿ ಮತ ಚಲಾಯಿಸಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಸೇಡಂ, ಮೇ,07: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದ ಮತಗಟ್ಟೆ ಕೇಂದ್ರಕ್ಕೆ ಇಂದು ಬೆಳಗ್ಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಆರ್ ಪಾಟೀಲ್ ರವರು (ನಾಲ್ವರು ಸಹೋದರರ) ಕುಟುಂಬ ಸಮೇತ ತನ್ನ ಹುಟ್ಟೂರಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ತೆರಳಿ ತಮ್ಮ ಮತವನ್ನು ಚಲಾಯಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆಯಲ್ಲಿ ಸಚಿವರ ಹಿರಿಯ ಸಹೋದರರಾದ ಜಯಪ್ರಕಾಶ್ ಪಾಟೀಲ್, ಬಸವರಾಜ ಪಾಟೀಲ್ ಊಡಗಿ, ಡಾ.ಓಂಪ್ರಕಾಶ್ ಪಾಟೀಲ್, ಕವಿತಾ ಜೈಪ್ರಕಾಶ್,
ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಅತಿ ಹೆಚ್ಚಿನ ಮತಗಳು ಬರುವ ಮೂಲಕ ಗೆಲ್ಲುವ ವಿಶ್ವಾಸವಿದೆ.
ಡಾ.ಶರಣಪ್ರಕಾಶ್ ಆರ್ ಪಾಟೀಲ್
ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ