ಮತದಾನ ಮಾಡಿ ಸಂಭ್ರಮಿಸಿದ ಮತದಾರರು
ಸೇಡಂ, ಮೇ,07: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬದಲ್ಲಿ ಸಂಭ್ರಮಿಸಿದ ಮತದಾರರು.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತದಾರರು ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಮನೆಗಳಿಗೆ ಹೋಗುತ್ತಿರುವುದು ಕಂಡುಬಂದಿದ್ದು ಮಳಖೇಡ ಸ್ಟೇಷನ್ ತಾಂಡಾದಲ್ಲಿ ಕಂಡು ಬಂದಿದ್ದು.