ಲೋಕಸಭಾ ಸಾರ್ವತ್ರಿಕ ಚುನಾವಣೆಯಮತದಾನ ಪ್ರಯುಕ್ತ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ
ಕಲಬುರಗಿ:ಮೇ.3: 05-ಗುಲಬರ್ಗಾ (ಪ.ಜಾ) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 7 ರಂದು ಮತದಾನ ನಡೆಯಲಿದೆ. ಚುನಾವಣಾ ಕಾರ್ಯಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ನಿಯೋಜಿಸಲಾಗಿದೆ.