ಕೊಟನೂರ(ಡಿ): ಕಾನೂನು ಕ್ರಮಕ್ಕೆ ಆಗ್ರಹ
ಕಲಬುರಗಿ: ಮೇ.2:ಕೊಟನೂರ(ಡಿ) ಸಮೀಪದ ಲುಂಬಿಣಿ ಉದ್ಯಾನವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಲಯದಿಂದ ಜಾಮೀನಿನ ಮೇಲೆ ಹೊರಗೆ ಬಂದಿದ್ದ ವ್ಯಕ್ತಿಯ ಕುಟುಂಬದ ಸದಸ್ಯರನ್ನು ಥಳಿಸಿದ್ದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.