ಭಾವಸಾರ ಕ್ಷತ್ರಿಯ ಸಮಾಜದಿಂದ ಕಾಂಗ್ರೆಸ್‌ಗೆ ಬೆಂಬಲ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೧; ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಿರುವ ಭಾವಸಾರ ಕ್ಷತ್ರಿಯ ಸಮಾಜದವರು ಅವರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.