ಮಲೇರಿಯಾ ಒಂದು ಸಾಂಕ್ರಾಮಿಕ ರೋಗ ಅನಾಫಿಲಿಸ್ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ
ಯಾದಗಿರಿ : ಏ.30: ಮಲೇರಿಯಾ ಒಂದು ಸಾಂಕ್ರಾಮಿಕ ರೋಗ ಇದು ಅನಾಫಿಲಿಸ್ ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು, ಮಲೇರಿಯಾ ನಿರ್ಮೂಲನಾ ಗುರಿ 2030ಕ್ಕೆ ಇದ್ದು, ಇದರ ನಿಟ್ಟಿನಲ್ಲಿ ಅತಿಕಾಳಜಿಯಿಂದ ಕಾರ್ಯನಿರ್ವಹಿಸಲು ಎಲ್ಲಾ ಸಿಬ್ಬಂದಿಗಳಿಗೆ ಸೂಚಿಸುತ್ತಾ ಇದರ ನಿಯಂತ್ರಣ ತಮ್ಮೆಲ್ಲರ ಕೈಯಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಪ್ರಭುಲಿಂಗ ಮಾನಕರ್ ಅವರು ತಿಳಿಸಿದರು.