ಕುಮಾರ ನಾಯಕ ಪರ ದದ್ದಲ್ ಮತಯಾಚನೆ
ರಾಯಚೂರು.ಏ.೨೬- ಇಂದು ಯರಗೇರಾ ಜಿಲ್ಲಾ ಪಂಚಾಯತ್ ವ್ಯಾಪ್ತಿ ಮಂಜರ್ಲಾ, ಗಧಾರ, ಐಜಾಪೂರ, ಉಂಡ್ರಾಲದೊಡ್ಡಿ ಗ್ರಾಮಗಳಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಪರ ಬಿರುಸಿನ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರುಗಳು ಸುತ್ತ-ಮುತ್ತಲಿನ ಗ್ರಾಮಗಳ ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.