ಚುನಾವಣಾ ಪರ್ವ – ದೇಶದ ಗರ್ವ
ಬೀದರ : ಏ.25: ನಗರದ ಪ್ರತಿಷ್ಠಿತ ಬಿ.ವಿ. ಭೂಮರಡ್ಡಿ ಮಹಾವಿದ್ಯಾಲಯ, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಹಾಗೂ ಜಿಲ್ಲಾ ಪಂಚಾಯತ ಸ್ವೀಪ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾನದ ಜಾಗೃತಿ ಅಭಿಯಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ. ವಿಠ್ಠಲ ರಡ್ಡಿ ಹಾಗೂ ಜಿಲ್ಲಾ ನೋಡಲ್ ಸ್ವೀಪ್ ಅಧಿಕಾರಿಗಳಾದ ಶ್ರೀ ಗೌತಮ ಅರಳಿ ಅವರ ಅಮೃತ ಹಸ್ತದಿಂದ ಉದ್ಘಾಟಿಸಲಾಯಿತು.