ನಟಸಾರ್ವಭೌಮ ಡಾ.ರಾಜ್‍ಕುಮಾರ್ ರವರ ಜಯಂತಿ ಆಚರಣೆ
ಕಲಬುರಗಿ:ಏ.24:ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಜಯಂತಿಯನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬುಧವಾರದಂದು ಉಪನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಚರಿಸಲಾಯಿತು.