ಮತದಾನ ಮಹತ್ವ ಕುರಿತು ಜಾಗೃತಿ
ಗದಗ,ಏ23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮವು ನಡೆಯಿತು.