ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ ಅಗತ್ಯ
ಗದಗ,ಏ21: ಮತದಾನ ಪ್ರಮಾಣ ಹೆಚ್ಚಳಕ್ಕೆ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕ ಎಂದು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.