ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ಕಲಬುರಗಿ:ಏ.20: ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.