ಶ್ರೀರಾಮ ನವಮಿ ತೊಟ್ಟಿಲೋತ್ಸವ
ಮುನವಳ್ಳಿ,ಏ.19: ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ರಾಮನವಮಿ ಅಂಗವಾಗಿ ರುದ್ರಾಭಿಷೇಕ, ವಿಷೇಶ ಅಲಂಕಾರ ಪೂಜೆ, ಆರತಿ, ಪಲ್ಲಕ್ಕಿ ಉತ್ಸವ ಭಜನೆ ಹಾಗೂ ಶ್ರೀ ರಾಮನ ತೊಟ್ಟಿಲೋತ್ಸವ, ಮಹಾಮಂಗಳಾರತಿ ಹಾಗೂ ಮಹಾಪ್ರಸಾದದೊಂದಿಗೆ ಕಾರ್ಯಕ್ರಮ ಮಂಗಳವಾಯಿತು.
ಸಾಯಿ ಸೇವಾ ಸಮಿತಿ ಹಾಗೂ ಯುವಕರು ಯುವತಿಯರು ಉಪಸ್ಥಿತರಿದ್ದರು.