ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದವರು ಕಾಂಗ್ರೇಸ್ಸಿಗರು: ಭಗವಂತ ಖೂಬಾ
ಬೀದರ:ಏ.18:ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೆರಿಸಿ, ಸದ್ಗೂರು ಶ್ರೀ ಸಿದ್ಧಾರೋಢ ಸ್ವಾಮಿಜಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸದ್ಗೂರು ಶ್ರೀ ಸಿದ್ದಾರೂಢರ ದರ್ಶನ ಹಾಗೂ ಪೂಜ್ಯರಾದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದರ್ಶನಾಶೀರ್ವಾದ ಪಡೆದುಕೊಂಡರು.