ಓತೂರು ಸಿದ್ದರಾಮಪ್ಪ ನಿಧನ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.15: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ಓತೂರು ಸಿದ್ದರಾಮಪ್ಪ (78) ನಿನ್ನೆ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಬೆಳಗ್ಗೆ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.