ಊಡಗಿ ಗ್ರಾಪಂನಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಸೇಡಂ, ಎ,14: ತಾಲೂಕಿನ ಊಡಗಿ ಗ್ರಾಪಂನಲ್ಲಿಂದು ವಿಶ್ವಜ್ಞಾನಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವದ ಅಂಗವಾಗಿ ಸತೀಶಕುಮಾರ್
ಬಾಂಜಿ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಈ ವೇಳೆಯಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಣಮಂತ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಗ್ರಾಪಂ ಸದಸ್ಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.