ಗ್ರಾ.ಪಂ.ಗೆ ಭೇಟಿ, ಪರಿಶೀಲನೆ
ಗದಗ,ಏ11: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಭರತ್ ಅವರು ಬುಧವಾರ ಅಡವಿಸೋಮಾಪುರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.
ನಂತರ ಗ್ರಾಮ ವ್ಯಾಪ್ತಿಯ ಶಾಲಾ ಶೌಚಾಲಯ, ಶಾಲಾ ಕಟ್ಟಡ, ದೊಡ್ಡ ತಾಂಡಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ತಾ.ಪಂ.ಇ.ಓ, ಸಹಾಯಕ ನಿರ್ದೇಶಕರು, ಪಿಡಿಒ, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.