ಶ್ರೀಶೈಲ  ಗುರುಪೀಠಕ್ಕೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ್

ಸಂಜೆವಾಣಿ ವಾರ್ತೆ
ದಾವಣಗೆರೆ.ಏ.8 : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ದಾವಣಗೆರೆ ನಗರದ ಶ್ರೀಶೈಲ  ಗುರುಪೀಠಕ್ಕೆ ಭೇಟಿ ನೀಡಿ ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ 1008 ಗಾಗೂ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯಾ ಶಿವಚಾರ್ಯ  ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು. ಈ ವೇಳೆ ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ಮುರೇಶ್ ಆರಾಧ್ಯ, ರುದ್ರಯ್ಯ ಹಾಗೂ ಮಠದ ಆಡಳಿತ ಮಂಡಳಿಯವರು ಇದ್ದರು‌