ಬಿಜೆಪಿ ಸಂಸ್ಥಾಪನಾ ದಿನಾಚರಣೆ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.06: ನಗರದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು  ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನಾಚರಣೆ  ಆಚರಿಸಲಾಯ್ತು.
ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ ಅವರು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ  ಸಂಸ್ಥಾಪನಾ ದಿನಾಚರಣೆ ನಡೆಯಿತು.
ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್, ಮಾಜಿ ಶಾಸಕ ಜಿ ಸೋಮಶೇಖರ ರೆಡ್ಡಿ, ಹಿರಿಯ ಮುಖಂಡರಾದ ಡಾ. ಮಹಿಪಾಲ್. ಗೋನಾಳರಾಜಶೇಖರಗೌಡ,  ಗಾಲಿ ಲಕ್ಷ್ಮಿ ಅರುಣ ಜನಾರ್ದನ ರೆಡ್ಡಿ,  ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಪ್ಪ ಗೌಡ,  ಕೆ.ಎ.ಎರಾಮಲಿಂಗಪ್ಪ, ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.
One attachment • Scanned by Gmai