ರೈತರ ಅಭಿವೃದ್ಧಿಗೆ ಪಣತೊಟ್ಟವರು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬೂಜಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ: ಏ.05 : ದೇಶದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರು ರೈತರ ಅಭಿವೃದ್ಧಿಗೆ ಪಣತೊಟ್ಟು ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಇಂದಿಗೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಅಭಿಪ್ರಾಯಪಟ್ಟರು.