ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಜಗದೀಶ ಸಾಲಳ್ಳಿಗೆ ಸನ್ಮಾನ
ಕೊಲ್ಹಾರ:ಸೆ.19:ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಜಗದೀಶ್ವರ ಸಾಲಳ್ಳಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ ಪ್ರಯುಕ್ತ ಶಿವಶಕ್ತಿ ಗಜಾನನ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ ಜರುಗಿತು.
ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು,ವಿವಿದೊದ್ದೇಶ ಕೃಷಿ ಸಹಕಾರಿ ಬ್ಯಾಂಕ ಕ್ರೀಯಾಶೀಲ ಅಧ್ಯಕ್ಷ ಕೆ ವಿ ಕುಲಕರ್ಣಿ,ಪ್ರಮುಖರಾದ ಸಿ ಪಿ ಪಾಟೀಲ,ಪ್ರಕಾಶ ಕಾಗಲ್ ಎಸ್ ಎಸ್ ಗರಸಂಗಿ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.