ಓತೂರು ಪಾಪಮ್ಮ ನಿಧನ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.03: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ. ಓತೂರು ಪಾಪಮ್ಮ(95) ಇವರು ಇಂದು ಬೆಳಗಿನ ಜಾವ ದೈವಾಧೀನರಾಗಿದ್ದಾರೆ.
ಸಿರುಗುಪ್ಪದ ವಿಜಯ ಕರ್ನಾಟಕ ವರದಿಗಾರ ಪಂಪಾಪತಿ ಸೇರಿದಂತೆ ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ  ಕರೂರು ಗ್ರಾಮದ ರುದ್ರಭೂಮಿಯಲ್ಲಿ  ಸಂಜೆ ನೆರವೇರಲಿದೆ.