ನೇಮಕ
ಹುಬ್ಬಳ್ಳಿ, ಏ3: ಹುಬ್ಬಳ್ಳಿ ಧಾರವಾಡ ಎಸ್ ಎಸ್ ಕೆ ಸಮಾಜದ ಅಧ್ಯಕ್ಷರಾಗಿದ್ದ, ಎನ್ ಡಬ್ಲ್ಯೂಕೆ ಎಸ್ ಆರ್ ಟಿ ಸಿ ನಿರ್ದೇಶಕರಾಗಿದ್ದ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸತೀಶ ಮೆಹರವಾಡೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮೀಟಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.