ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ
ಬಾಗಲಕೋಟ, ಸೆ19: ಸ್ನಾತಕೋತ್ತರ ಶಿಕ್ಷಣ ಪೂರೈಸಿದ ನಂತರ ಸಮಾಜದಲ್ಲಿ ಜವಾಬ್ದಾರಿ ಹೆಚ್ಚಾಗಲಿದ್ದು ಅದನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಕೀರ್ತಿ ಕುಲಕರ್ಣಿ ಹೇಳಿದರು.