ಎಮ್ಮಿಗನೂರಿನಲ್ಲಿ ರೇಣುಕಾಚಾರ್ಯರ ಜಯಂತಿ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.22: ಜಿಲ್ಲೆಯ ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಮಹಾಂತ ಮಠದಲ್ಲಿ ಇಂದು ರೇಣುಕಾರಾಧ್ಯರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯ್ತು. 
ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ಪೂಜೆಯ ಮೂಲಕ ನಮನ ಸಲ್ಲಿಸಲಾಯ್ತು.