ರಾಜ್ಯ ಗ್ರಾಹಕರ ವಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದ ಉದ್ಫಾಟನೆ
ಕಲಬುರಗಿ:ಸೆ.17: ಕಲಬುರಗಿ ಕರ್ನಾಟಕ ರಾಜ್ಯ ಗ್ರಾಹಕರ ವಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠದ ಉದ್ಫಾಟನೆಯಾಗಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವರಾದ ಕೆ.ಹೆಚ್.ಮುನಿಯಪ್ಪ, ಅವರು ಮನವಿ ಮಾಡಿದರು.