ಶ್ರೀ ಮುರುಘೇಂದ್ರ ಶ್ರೀಗಳಿಗೆ ಗೌರವ ಸಮರ್ಪಣೆ
ಮುನವಳ್ಳಿ,ಮಾ12: ಪಟ್ಟಣದ ಮಲಪ್ರಭಾ ನದಿ ದಂಡೆಯಲ್ಲಿ ಇರುವ ಅರಳಿಕಟ್ಟೆಯಲ್ಲಿ ವಿಷ್ಣುತಿರ್ಥ ಆರಾಧನಾ ಮಹೋತ್ಸವದಲ್ಲಿ ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಶ್ರೀಗಳನ್ನು ಫಲ ಪುಷ್ಪನೀಡಿ ಸನ್ಮಾನಿಸಿ ಗೌರವಿಸಿದರು.
ಕಮಿಟಿಯ ಸರ್ವ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.