ಅನಂತ್‍ಕುಮಾರ್ ಹೆಗಡೆ ಹೇಳಿಕೆಗೆ ಖಂಡನೆ
ಕಲಬುರಗಿ:ಮಾ.11: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಂತಹ ಮಾತನಾಡುವ ಗೊಂಬೆಗಳನ್ನು ಎದುರಿಗೆ ಇಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ರಾಜಕೀಯ ಬೇಳೆ ಬೇಯಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಯುವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಟೀಕಿಸಿದ್ದಾರೆ.