ಅಭಿವೃದ್ದಿ ಕಾಮಗಾರಿಗೆ ಚಾಲನೆ
ಮುನವಳ್ಳಿ, ಮಾ11 : ಯಕ್ಕುಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ 3 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಬೈಲಹೊಂಗಲದ ಶಾಸಕರಾದ ಮಹಾಂತೇಶ ಕೌಜಲಗಿ ಭೂಮಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.