ನೇಮಕ
ಲಕ್ಷ್ಮೇಶ್ವರ,ಮಾ8: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುರಣಿಗಿ ಗ್ರಾಮದ ಬಸವರಾಜ್ ಇಟಗಿ ಗದಗ ಜಿಲ್ಲಾ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.