ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸಿ
ಕಲಬುರಗಿ: ಮಾ.6:ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಶೀಘ್ರವೇ ಸ್ಪಂದಿಸಿ, ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಆಗ್ರಹಿಸಿದ್ದಾರೆ.