ರಾಜ್ಯದ ಉಪ ಮುಖ್ಯಮಂತ್ರಿಗಳ ಪ್ರವಾಸ
ಕಲಬುರಗಿ:ಸೆ.16: ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 8.15 ಗಂಟೆಗೆ ಕಲಬುರಗಿಗೆ ಆಗಮಿಸುವರು.