ರಾಜ್ಯದ ಪ್ರವಾಸೋದ್ಯಮ ಸಚಿವರ ಪ್ರವಾಸ
ಕಲಬುರಗಿ:ಸೆ.16:ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಗದಗದಿಂದ ರೈಲು ಮೂಲಕ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಆಗಮಿಸುವರು.